ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ ► ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.20. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ‌.ಆರ್‌. ರವಿಕಾಂತೇಗೌಡರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ನಿರ್ಗಮನ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧೀರ್ ಕುಮಾರ್ ರೆಡ್ಡಿಯವರನ್ನು ಬೆಳಗಾವಿ ಜಿಲ್ಲಾ ಎಸ್ಪಿಯಾಗಿ ತಕ್ಷಣದಿಂದಲೇ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.

Also Read  ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ

error: Content is protected !!
Scroll to Top