ಮಂಗಳೂರು: ಮನಪಾ ಆಯುಕ್ತರ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಮನಪಾ ಆಯುಕ್ತ ಚನ್ನಬಸಪ್ಪ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸದ್ಯ ರಾಜ್ಯ ಗೃಹ ಸಚಿವರ ಆಪ್ತ ಕಾರ್ಯದರ್ಶಿಯನ್ನಾಗಿ ಮುಂದಿನ ಆದೇಶದವರೆಗೆ ವರ್ಗಾವಣೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top