ಬಿಟ್ ಕಾಯಿನ್ ಹಗರಣ ಮರುತನಿಖೆ ಮಾಡಲಾಗುವುದು ➤ ಗೃಹಸಚಿವ ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ 14. ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಬಿಟ್‌ ಕಾಯಿನ್‌ ಹಗರಣದ ಮರುತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣದ ಕುರಿತು ಮರುಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.

error: Content is protected !!
Scroll to Top