ಕಡಬ ತಾಲೂಕಿನ 21 ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷತೆಗೆ ಮೀಸಲಾತಿ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಕಡಬ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಗೊಳಿಸಲಾಗಿದ್ದು, ಕಡಬ ತಾಲೂಕಿನ 21 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯು ಶನಿವಾರದಂದು ನಡೆಯಿತು.

ಮೀಸಲಾತಿ ಈ ರೀತಿ ಇದೆ.

Scroll to Top