ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಛತ್ತೀಸ್‌ಗಢ, ಜೂ  . 19  .  ವೇಗವಾಗಿ ಬಂದ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ  26 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ನಡೆದಿದೆ, ಫೋನ್‌ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವ ಸಂಧರ್ಭದಲ್ಲಿ  ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

Scroll to Top