ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ಲಕ್ಷಾಂತರ ರೂ. ವಂಚನೆ



(ನ್ಯೂಸ್ ಕಡಬ) newskadaba.com ಮುಂಬಯಿ, ಜೂ. 19. ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಅವರಿಗೆಇದೀಗ ಲಕ್ಷಾಂತರ ರೂಪಾಯಿಯ ವಂಚನೆಯಾಗಿರುವ ಕುರಿತು ವರದಿಯಾಗಿದೆ.







ನಟಿ ರಶ್ಮಿಕಾ ಮಂದಣ್ಣ ಅವರ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಅವರಿಂದ 80 ಲಕ್ಷ ರೂ. ವಂಚನೆಯಾಗಿದೆ. ಇನ್ನು ಮ್ಯಾನೇಜರ್‌ ಬಹು ಸಮಯದಿಂದ ನಟಿಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದು, ಮ್ಯಾನೇಜರ್‌ 80 ಲಕ್ಷ ರೂ. ವಂಚನೆ ಎಸಗಿದ ಬಗ್ಗೆ ಗೊತ್ತಾದ ಕೂಡಲೇ ನಟಿ ಮ್ಯಾನೇಜರ್‌ ನನ್ನು ವಜಾಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.






error: Content is protected !!
Scroll to Top