(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಮಂಗಳೂರು ಮಾಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಮನ್ಸೂರ್ ಅಲಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇವರು ಬಳ್ಳಾರಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾಗಿದ್ದರು. ಆದರೆ ಇದೀಗ ಈ ಆದೇಶವನ್ನು ಮಾರ್ಪಡಿಸಿ ಮನ್ಸೂರ್ ಅಲಿ ಅವರನ್ನು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.