ಕಡಬ: ಅಕ್ರಮ ಜಾನುವಾರು ಸಾಗಾಟ

(ನ್ಯೂಸ್ ಕಡಬ) newskadaba.com ಕಡಬ, ಜೂ. 20. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಮುಳಿಮಜಲು ಎಂಬಲ್ಲಿ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top