ಒಂದೇ ಕುಟುಂಬದ ಮೂವರು ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜೂ. 23. ಒಂದೇ ಮನೆಯ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಹಾದೇವಪ್ಪ, ಆತನ ಪತ್ನಿ ಸವಿತಾ ಹಾಗೂ ಮಗಳು ಸಿಂಚನಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top