ಸುಳ್ಯ: ಹೃದಯಾಘಾತ- ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 26. ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿಂದ ವರದಿಯಾಗಿದೆ.

ಮೃತ ಯುವಕನನ್ನು ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ ಭಾಸ್ಕರ ಗೌಡ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಾತ್ರಿ10 ಗಂಟೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top