ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್



(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಚಲಿಸುತ್ತಿದ್ದ ಕ್ಯಾಬ್ ಒಂದನ್ನು ತಡೆದ ಕಳ್ಳರ ಗ್ಯಾಂಗೊಂದು ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿರುವ ಘಟನೆ ದೆಹಲಿಯ ಪ್ರಗತಿ ಮೈದಾನ್ ನಲ್ಲಿ ನಡೆದಿದೆ.







ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಖದೀಮರು ಗನ್ ತೋರಿಸಿ ಕ್ಯಾಬ್ ಅನ್ನು ಅಡ್ಡಗಟ್ಟಿ ಬಳಿಕ ಕಾರಿನ ಒಳಗಿದ್ದ ವ್ಯಕ್ತಿಯ ಬ್ಯಾಗ್ ಕಸಿದು ಕೆಲವೇ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಕ್ಯಾಬ್ ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






 

error: Content is protected !!
Scroll to Top