ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜು. 14. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲಾದಿಕಾರಿ ಕಚೇರಿ ರಜತಾದ್ರಿಯಲ್ಲಿ ನಿರ್ಗಮಿತ ಜಿಲ್ಲಾದಿಕಾರಿ ಕೂರ್ಮಾ ರಾವ್ ಅದಿಕಾರ ಹಸ್ತಾಂತರಿಸಿದರು. ಹೂಗುಚ್ಛ‌ ನೀಡುವ ಮೂಲಕ ನೂತನ ಜಿಲ್ಲಾದಿಕಾರಿಯವರಿಗೆ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾದಿಕಾರಿ ವೀಣಾ ಬಿ ಎನ್ ಉಪಸ್ಥಿತರಿದ್ದರು.

Scroll to Top