ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ

(ನ್ಯೂಸ್ ಕಡಬ)newskadaba.com ನವದಹಲಿ, ಜು.15. ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ ಎಂದು ವರದಿ ತಿಳಿಸಿದೆ.


ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Also Read  ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್

error: Content is protected !!