ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

 

Scroll to Top