ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳೂರಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 22. ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.


ವಿವರ ಇಂತಿದೆ: ಅವರು ಜು. 22ರ ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ, ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top