ಟೀ ಮಾರುತ್ತಿದ್ದ ಮಹಿಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ…!

(ನ್ಯೂಸ್ ಕಡಬ) newskadaba.com ತುಮಕೂರು, ಜು. 22. ಟೀ ಮಾರಿ 20 ವರ್ಷದಿಂದ ಜೀವನ ಕಟ್ಟಿಕೊಂಡಿರುವ ಈ ಮಹಿಳೆಯ ಕಥೆ ಕೇಳಿದ್ರೆ ನೀವು ಬೆಚ್ಚಿಬೀಳೋದಂತೂ ಗ್ಯಾರಂಟಿ. ಆಕೆ ಪ್ರಧಾನಿ ಮೋದಿಯ ಅಪ್ಪಟ ಅಭಿಮಾನಿಯೂ ಹೌದು. ಈ ಹಿಂದೆ ಟೀ ಮಾರಿದ ಮೋದಿ ಪಾರ್ಲಿಮೆಂಟ್ ಗೆ ಪ್ರಧಾನಿಯಾದರೆ, ಈ ಅಭಿಮಾನಿ ಟೀ ಮಾರಿ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ.

ಯಾರೇ ಆದರೂ, ಪರಿಶ್ರಮ, ಛಲ, ಸಾಧನೆ ಮಾಡಬೇಕೆಂಬ ಮನಸ್ಸು ಇದ್ದಲ್ಲಿ ಮಾಡಬೇಕು ಅನ್ನೋ ಛಲ ಅವರನ್ನು ಉನ್ನತ ಸ್ಥಾನಕ್ಕೇರಿಸುತ್ತದೆ. ಇದಕ್ಕೆ ಸಾಕ್ಷಿಯೆಂಬಂತೆ ತುಮಕೂರಿನ ಚಹಾ ಮಾರುವ ಮಹಿಳೆ ಅನ್ನಪೂರ್ಣಮ್ಮ ಊರ್ಡಿಗೆರೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Also Read  ನಾಳೆಯಿಂದ ಮತ್ತಷ್ಟು ದುಬಾರಿಯಾಗಲಿದೆ ದುನಿಯಾ- ನಂದಿನಿ ಹಾಲು, ಹೊಟೇಲ್ ಊಟ-ತಿಂಡಿ, ಕಾಫಿ-ಟೀ ಬೆಲೆಯಲ್ಲಿ ಏರಿಕೆ

error: Content is protected !!
Scroll to Top