ಸುಬ್ರಹ್ಮಣ್ಯ: ಭಾರೀ ಮಳೆಗೆ ರದ್ದಾಗದ ವಿವಿ ಪರೀಕ್ಷೆ- ನೀರು ತುಂಬಿದ ರಸ್ತೆಯಲ್ಲೇ ನಡೆದು ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 24. ಭಾರೀ ಮಳೆಯಿಂದಾಗಿ ಸಂಕಷ್ಟದಿಂದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿರುವ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಂಡು ಬಂದಿದೆ.

ಸಂಪೂರ್ಣ ನೀರು ತುಂಬಿದ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಿದ್ದು, ಮೊಣಕಾಲು ಮೇಲೆ ನೀರಿದ್ದರೂ ಒದ್ದೆಯಾಗಿಕೊಂಡೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇನ್ನು ಅಪಾಯಕಾರಿ ರೀತಿಯಲ್ಲಿ ವಿದ್ಯಾರ್ಥಿಗಳು ನೀರಿನಲ್ಲಿ ಒದ್ದೆಯಾಗಿಕೊಂಡೇ ನಡೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ.

error: Content is protected !!
Scroll to Top