(ನ್ಯೂಸ್ ಕಡಬ)newskadaba.com ಮಂಗಳೂರು, ಜು.27. ಪೂರ್ವ ದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿ ಡಾಬರ್ ಮ್ಯಾನ್ ಸಾಕುವ ನಾಯಿಯನ್ನು ವಿಷ ಹಾಕಿ ಕೊಂದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಕುರಿತಾಗಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕಾಪಿಕಾಡ್ ಕ್ರಾಸ್ನಲ್ಲಿದ್ದ ವ್ಯಕ್ತಿಯೊಬ್ಬರ 2ವರ್ಷದ ಡಾಬರ್ ನಾಯಿ ಸಾಕುತ್ತಿದ್ದರು. ನೆರೆಯನೆಯ ಭೀಮಯ್ಯ ದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ವಿಷ ಪದಾರ್ಥ ಹಾಕಿದ್ದಾರೆ ಎಂದು ತಿಳಿಸಲಾಗಿದೆ.