21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ.


ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

Also Read  ವೈದ್ಯಕೀಯ ವಿವಿ ಕ್ಯಾಂಪಸ್‌ನಲ್ಲಿ ವೈದ್ಯರು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ

error: Content is protected !!
Scroll to Top