ರಾಹುಲ್ ಗಾಂಧಿಗೆ ಬಿಗ್ ರಿಲೀಪ್ ನೀಡಿದ ಸುಪ್ರೀಂ ಕೋರ್ಟ್ – ಶಿಕ್ಷೆ ಆದೇಶಕ್ಕೆ ಮಧ್ಯಂತರ ತಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 04. ಮೋದಿ ಉಪನಾಮ ವಿಚಾರದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿಯ ಶಿಕ್ಷೆ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ.

ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು. ರಾಹುಲ್ ಅರ್ಜಿ ವಿಚಾರಣೆ ನಡೆಸಿದ ಬಿಆರ್ ಘರ್ವಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ಪೀಠ, ಉಚ್ಛಾರಣೆಗಳು ಉತ್ತಮ ಅಭಿರುಚಿಯಿಲ್ಲ ಎಂಬುವುದರಲ್ಲಿ ಸಂದೇಹವಿಲ್ಲ, ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣಗಳನ್ನು ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

Also Read  ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..!

error: Content is protected !!
Scroll to Top