ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕಗೊಂಡಿದ್ದಾರೆ.

ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

Scroll to Top