ಕಡಬಕ್ಕೆ ನೂತನ ತಹಸೀಲ್ದಾರ್ ನೇಮಕಗೊಳಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಕಡಬ, ಆ.12. ಕಡಬ ಗ್ರೇಡ್ 1 ತಹಸೀಲ್ದಾರ್ ಆಗಿ  ಪ್ರಭಾಕರ ಖಜೂರೆ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.

ತಹಸೀಲ್ದಾರ್ ಆಗಿದ್ದ ರಮೇಶ್ ಬಾಬು ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ  ತಹಸೀಲ್ದಾರ್ ನೇಮಕಗೊಳಿಸಿ ಸರಕಾರ ಆದೇಶಿಸಿದೆ. ರಮೇಶ್ ಬಾಬು ಅವರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಎನ್ನಲಾಗಿದೆ.

 

Scroll to Top