ಹೃದಯಾಘಾತ- ಯುವನಟ ವಿಧಿವಶ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 18. ಹೃದಯಾಘಾತದಿಂದಾಗಿ 24 ವರ್ಷ ಯುವ ನಟನೋರ್ವ ನಿಧನರಾದ ಘಟನೆ ಮಂಡ್ಯದಿಂದ ವರದಿಯಾಗಿದೆ.

ಮೃತ ನಟನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾದ ಇವರು, ಪ್ರಸ್ತುತ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

Scroll to Top