ಅಕ್ರಮ ಮರಳು ದಾಸ್ತಾನು ಪತ್ತೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 19. ಅಕ್ರಮ ಮರಳು ದಾಸ್ತಾನು ಮಾಡಿರುವ ಘಟನೆ ಇಲ್ಲಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ರೈಲ್ವೇ ಹಳಿಯ ಬಳಿ ಪತ್ತೆಯಾಗಿದೆ.

ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಮರಳು ಯಾರಿಗೆ ಸೇರಿದ್ದು ಎಂಬುದು ತಿಳಿದು ಬಂದಿಲ್ಲ.

Scroll to Top