(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಮಂಗಳೂರು ತಾಲೂಕು ಪಂಚಾಯತ್ನ 2022-23ನೇ ಸಾಲಿನ ವಾರ್ಷಿಕ ಜಮಾಬಂದಿ ಸೆ. 01ರ ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯತ್ನ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join the Group
Join WhatsApp Group