(ನ್ಯೂಸ್ ಕಡಬ) newskadaba.com ಸಿಂಗಾಪುರ, ಸೆ. 15. ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಿಂಗಾಪುರದಲ್ಲಿ ಈ ಮೊದಲು ಅಧ್ಯಕ್ಷರಾಗಿದ್ದ ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 13ರಂದು ಕೊನೆಗೊಂಡಿದ್ದು, ಇದೀಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.