ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 21. ಮನೆ ಮೇಲೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ನರಿಕೊಂಬು‌ ಗ್ರಾಮದಿಂದ ವರದಿಯಾಗಿದೆ.

ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಎಂಬವರ ಮನೆಗೆ ಸೋಮವಾರದಂದು ಸಿಡಿಲು ಬಡಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಬೇಟಿ ನೀಡಿದ್ದಾರೆ.

Scroll to Top