ಭಾರತೀಯ ವಾಯುಸೇನೆಗೆ ಸೇರಲಿದೆ 6 ಹೊಸ ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭಾರತೀಯ ವಾಯುಸೇನೆಯು 6 ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಿದ್ಧವಾಗಿದೆ ಎಂದು ಸೇನೆ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

ಈಗಾಗಲೇ ಭಾರತೀಯ ವಾಯುಪಡೆಯು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿದ ಎರಡು ನೇತ್ರಾ-I ವಿಮಾನಗಳನ್ನು ಹೊಂದಿದ್ದು, ಇನ್ನು 6 ಹೊಸ ನೇತ್ರಾ-I ವಿಮಾನಗಳನ್ನು ಸೇನೆ ಸೇರಿಸಿಕೊಳ್ಳಲಿದ್ದು, ಯೋಜನೆ ಪ್ರಕಾರ ಈ ವಿಮಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಲಿದೆ. ಈ ಯೋಜನೆಗಾಗಿ ವಾಯುಪಡೆಗೆ 8,000 ಕೋಟಿ ರೂಪಾಯಿಗಳ ಯೋಜನೆ ಒದಗಿಸಲಾಗಿದೆ ಎನ್ನಲಾಗಿದೆ.

Also Read  ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು

error: Content is protected !!
Scroll to Top