ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ.


ಮೃತ ಮಗುವನ್ನು ಕಲಬುರಗಿ ಮೂಲದ ಜಗದೀಶ್ ಮತ್ತು ಪೂಜಾ ದಂಪತಿಯ ಪುತ್ರ ಶ್ರೇಯನ್ ಎಂದು ಗುರುತಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

error: Content is protected !!
Scroll to Top