ಕಡಬ: ಅಕ್ರಮ ಜಾನುವಾರು ಸಾಗಾಟ- ಪಿಕಪ್ ಹಾಗೂ ಜಾನುವಾರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ. 05. ಪಿಕಪ್ ಒಂದರಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.


ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Scroll to Top