Job News | ಕಡಬದಲ್ಲೇ ನಿಮಗಾಗಿ ಕಾಯ್ತಾ ಇದೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ. 13. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಪಿಲ್ಯ ಫ್ಯಾಷನ್ ಗೆ ಸೇಲ್ಸ್ ವಿಭಾಗಕ್ಕೆ 2 ಮಹಿಳಾ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಅನುಭವವಿರುವ ಸ್ಥಳೀಯರಿಗೆ ಆದ್ಯತೆ ಕಲ್ಪಿಸಲಾಗಿದೆ. ಆಕರ್ಷಕ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಿಲ್ಯ ಫ್ಯಾಷನ್ ಗೆ ಭೇಟಿ ನೀಡಬಹುದಾಗಿದೆ.
ಪುರುಷ ಹಾಗೂ ಮಹಿಳಾ ಟೈಲರ್ ಗಳು ಬೇಕಾಗಿದ್ದು, ವಾಸ್ತವ್ಯಕ್ಕೆ ರೂಮ್ ಹಾಗೂ ಆಕರ್ಷಕ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9900678940

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ದೊಡ್ಡ ಟಿವಿಎಸ್ ದ್ವಿಚಕ್ರ ವಾಹನ ಮಾರಾಟ ಸಂಸ್ಥೆಯಾದ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಈ ಕೆಳಗಿನ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇಲ್ಸ್ ಎಕ್ಸಿಕ್ಯೂಟಿವ್, ಬ್ಯಾಕ್ ಆಫೀಸ್ ಎಕ್ಸಿಕ್ಯೂಟಿವ್, ಟೆಲಿ ಕಾಲರ್ ಮತ್ತು ಮೆಕ್ಯಾನಿಕಲ್ ಹೆಲ್ಪರ್ ಹುದ್ದೆಗಳು ಖಾಲಿಯಿದ್ದು, ಆಕರ್ಷಕ ವೇತನ ದೊರೆಯಲಿದ್ದು, ಆಸಕ್ತರು ಇಂದೇ 7411891243 ಸಂಖ್ಯೆಗೆ ಕರೆ ಮಾಡಿ ನೇರ ನೇಮಕಾತಿಯ ಸಮಯವನ್ನು ಖಚಿತಪಡಿಸಿಕೊಳ್ಳಿ.

Also Read  ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ

ಕಡಬದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ವೆಲ್ಡಿಂಗ್ ಸೆಂಟರ್ ಗೆ ನುರಿತ ವೆಲ್ಡರ್ ಹಾಗೂ ಹೆಲ್ಪರ್ ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 81974 65333

ಕಡಬದ ಗ್ಲೋಬ್ ಪ್ರಿಂಟಿಂಗ್ ಪ್ರೆಸ್ ಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9448952331

ಕಡಬದ ಆಗ್ರೋ ಸಂಸ್ಥೆಯೊಂದಕ್ಕೆ ಬಿಲ್ಲಿಂಗ್ ವಿಭಾಗಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522

Also Read  ಜೇಸಿಐ ಕಡಬ ಕದಂಬ ಘಟಕದ ಕದಂಬೋತ್ಸವ -2023 ಸಮಾರೋಪ - ಇಂದು ಕಡಬದಲ್ಲಿ ಚಲನಚಿತ್ರ ನಟ ಉಮೇಶ್ ಮಿಜಾರ್ ಬಳಗದಿಂದ 'ತೆಲಿಕೆದ ಗೊಂಚಿಲ್' ಹಾಸ್ಯ ಕಾರ್ಯಕ್ರಮ

ಕಡಬದ ಪವರ್ ಸಿಸ್ಟಮ್ ಅಂಗಡಿಗೆ ಬಿಲ್ಲಿಂಗ್ ವಿಭಾಗಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. 9900965849

error: Content is protected !!
Scroll to Top