ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, . 01. ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆಯು ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಂತಸದ ಸುದ್ದಿಯನ್ನು ನೀಡಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,924.50 ರೂ. ಆಗಿದೆ.

Also Read  ಪತಿಯ ವಿರುದ್ದ ಎರಡನೇ ಪತ್ನಿ ದೂರು ನೀಡುವಂತಿಲ್ಲ- ಮಹತ್ವದ ತೀರ್ಪು ಹೊರಡಿಸಿದ ಹೈಕೋರ್ಟ್

error: Content is protected !!
Scroll to Top