ರಾಮಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ರವರು1 ಲಕ್ಷ ರೂ.ಗಳ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಅಯೋಧ್ಯೆಯ ರಾಮಮಂದಿರದ ನಿಧಿ ಸಮರ್ಪಣ ಅಭಿಯಾನವನ್ನು ಬೆಂಬಲಿಸಿದ ನಟಿ 1 ಲಕ್ಷ ರೂ. ಹಣವನ್ನು ನೀಡಿ, ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

Also Read  ಅನಧಿಕೃತ ಬ್ಯಾನರ್ ಅಳವಡಿಕೆ - ಡಿಕೆ ಶಿವಕುಮಾರ್ ಗೆ 50 ಸಾವಿರ ರೂ. ದಂಡ

error: Content is protected !!
Scroll to Top