ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, . 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.

 

ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 

 

 

 

ದೂರು  ದಾಖಲು

Scroll to Top