ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಕಾರ್ಕಳ, ಫೆ. 13. ಅನಾರೋಗ್ಯದಿಂದ ಬಳಲುತ್ತಿದ್ದ ಮಹಳೆಯೋರ್ವರು ಕೆರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಾಳ ಗ್ರಾಮದ ಇಂದಿರಾನಗರ ನಿವಾಸಿ ಗುಲಾಬಿ(85) ಎಂದು ಗುರುತಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top