(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 15. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆಯು ಗುರುವಾರದಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.
ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.
Also Read ಕುಡಿಯಲು ಮದ್ಯ ಸಿಗದೆ ಜೀವ ಕಳೆದುಕೊಳ್ಳುತ್ತಿರುವ ಮದ್ಯ ಪ್ರಿಯರು ➤ ಕಡಬದಲ್ಲಿ ಒಂದೇ ದಿನ ಇಬ್ಬರ ಆತ್ಮಹತ್ಯೆ