ಹಣ ವಸೂಲಿ ಆರೋಪ- 40 ಸಂಚಾರಿ ಪೊಲೀಸರು ಒಟ್ಟಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಥಾಣೆ, ಫೆ. 20. ಲಂಚ ಪಡೆದ ಆರೋಪದಡಿ 40 ಸಂಚಾರಿ ಪೊಲೀಸರನ್ನು ಒಟ್ಟಿಗೆ ವರ್ಗಾವಣೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಘಟನೆಯಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 40 ಸಿಬ್ಬಂದಿಗಳನ್ನು ಒಟ್ಟಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಎಲ್ಲ ಸಿಬ್ಬಂದಿಯೂ ಥಾಣೆಯ ಮುಂಬ್ರಾ ವಿಭಾಗದ ಸಂಚಾರಿ ಪೊಲೀಸರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಥಾಣೆಯ ಡೆಪ್ಯುಟಿ ಕಮಿಷನರ್​ ಆಫ್​ ಪೊಲೀಸ್​ ವಿಜಯ್​ಕುಮಾರ್​ ರಾಥೋಡ್​ ಅವರು ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದು, ಎಲ್ಲ 40 ಸಿಬ್ಬಂದಿಯನ್ನು ಕಂಟ್ರೋಲ್​ ರೂಮ್​ಗೆ ಸ್ಥಳಾಂತರ ಮಾಡಲಾಗಿದೆ.

Also Read  ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಅಮಾನವೀಯವಾಗಿ ಎಳೆದೊಯ್ದ ಐಆರ್ ಬಿ ಸಿಬ್ಬಂದಿ..! ➤ ಹಿಂದೂಪರ ಸಂಘಟನೆಗಳಿಂದ ವ್ಯಾಪಕ ಖಂಡನೆ

error: Content is protected !!
Scroll to Top