ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 27. ಭಾರತ ಕ್ರಿಕೆಟ್ ತಂಡದ ಮೊಹಮ್ಮದ್ ಶಮಿ ಅವರು ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 2024ರ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಸ್ಪತ್ರೆಯ ಬೆಡ್‌ ನಲ್ಲಿರುವ ಫೋಟೊಗಳನ್ನು ಹಂಚಿಕೊಂಡಿರುವ ಶಮಿ ಅವರು, ‘ನನ್ನ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ, ಎಂದು ಪೋಸ್ಟ್ ಮಾಡಿದ್ದಾರೆ.

Also Read  ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ

 

error: Content is protected !!
Scroll to Top