ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

 

 

 

error: Content is protected !!