ಅಪರಿಚಿತ ಕಾರು ಢಿಕ್ಕಿ.! ಯುವಕನೋರ್ವ ಮೃತ್ಯುBy news kadaba desk / July 24, 2024 (ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಆಯುಷ್ ಅಯ್ಯಪ್ಪ(21) ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.