78ನೇ ಸ್ವಾತಂತ್ರ್ಯೋತ್ಸವದ ಸಡಗರ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  78ನೇ ಸ್ವಾತಂತ್ರ್ಯೋತ್ಸವದ ಸಡಗರ ದೇಶದೆಲ್ಲೆಡೆ ಭಾರತೀಯರು ದೇಶಪ್ರೇಮ ಮೆರೆದಿದ್ದಾರೆ. ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು.

 

ಸಿಎಂ ಸಿದ್ದರಾಮಯ್ಯ ಅವರು ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.ನಂತರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

 

Scroll to Top