ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಹಾಸನ, ಆ. 16.  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.

 

error: Content is protected !!

Join the Group

Join WhatsApp Group