“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..! 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಶೀಘ್ರದಲ್ಲೇ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದ್ದು, ಹೆಚ್ಚುವರಿ ನಿರ್ವಹಣಾ ವೆಚ್ಚದ ಹಿನ್ನಲೆಯಲ್ಲಿ ಮೆಟ್ರೋ ರೈಲು ನಿರ್ವಹಣಾ ಪ್ರಾಧಿಕಾರ ಟಿಕೆಟ್ ದರ ಏರಿಕೆಗೆ ಮುಂದಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಹೊಸ ಮಾರ್ಗಗಳ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರೂಪಾಯಿ ವೆಚ್ಚದಲ್ಲಿ ಗುತ್ತಿಗೆ ನೀಡಲಾಗಿದೆ.

Also Read  ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

           

 

error: Content is protected !!
Scroll to Top