ಅಕ್ಟೋಬರ್ ನಿಂದ BSNL 4G ಸೇವೆಗಳು ಪ್ರಾರಂಭ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 19.  ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಕ್ಟೋಬರ್ ನಿಂದ 4G ಸೇವೆಗಳನ್ನು ದೇಶಾದ್ಯಂತ ಪ್ರಾರಂಭಿಸಲಿದೆ.

ಟೆಲಿಕಾಂ ಸಂಸ್ಥೆ 4 ಜಿ ಸೇವೆಗಳನ್ನು ಪರೀಕ್ಷಾರ್ಥ ಪ್ರಯೋಗಿಸಿದ್ದು, ಫಲಿತಾಂಶ ನಿರೀಕ್ಷಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ದೇಶಾದ್ಯಂತ 25,000 4G ಟವರ್ ಗಳನ್ನು ಸ್ಥಾಪಿಸಿದೆ. ಇದರ ಜೊತೆಗೆ ಬಿಎಸ್ಎನ್ಎಲ್ 4G ಸಿಮ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ ಎಂದು ವರದಿ ತಿಳಿಸಿದೆ.

Also Read  ಎಲ್ಲಾ ಮಾದರಿಯ ಕಾರುಗಳಿಗೂ ಹೊಸ ರೂಲ್ಸ್ !! ► ಕಾರುಗಳಲ್ಲಿ ಏರ್‌ಬ್ಯಾಗ್‌, ಅಲರಾಂ ಕಡ್ಡಾಯ..!!!

 

error: Content is protected !!
Scroll to Top