ನೀವು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಪದವೀಧರರೇ…? ► ಹಾಗಾದರೆ ನಿಮಗಾಗಿ ಭಾರತೀಯ ರೈಲ್ವೇ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇವೆ



(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.22. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮ, ಇಂಜಿನಿಯರಿಂಗ್ ಪದವೀಧರರಿಗೆ ಭಾರತೀಯ ರೈಲ್ವೇ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ರೈಲ್ವೇ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.





ಗ್ರೂಪ್ ಎ, ಬಿ, ಸಿ ಮತ್ತು ಡಿ ಯಲ್ಲಿ ವಿವಿಧ ತಾಂತ್ರಿಕ, ತಾಂತ್ರಿಕೇತರ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತರು ಆನ್‌ಲೈನ್ ಅಥವಾ ಪತ್ರದ ಮೂಲಕ ಅರ್ಜಿಗಳನ್ನು ಹಾಕಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ http://www.indianrailways.gov.in/ ವೆಬ್‌ಸೈಟನ್ನು ಸಂಪರ್ಕಿಸಬಹುದಾಗಿದೆ.






error: Content is protected !!
Scroll to Top