ಬಸ್ ಅಪಘಾತ    35 ಪ್ರಯಾಣಿಕರು ಮೃತ್ಯು      

(ನ್ಯೂಸ್ ಕಡಬ) newskadaba.c0m ಇಸ್ಲಮಾಬಾದ್, ಆ. 22.  ಪಾಕಿಸ್ತಾನದಿಂದ ಇರಾಕ್‌ ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಇರಾನ್‌ ನ ಯಾಜ್ದ್ ಪ್ರಾಂತ್ಯದಲ್ಲಿ ಮಂಗಳವಾರ ಪಲ್ಟಿಯಾಗಿದ್ದು, ಪರಿಣಾಮ 35 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಬಸ್ಸಿನಲ್ಲಿ 52 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಕಾನಾ ನಗರದವರು. ಅಪಘಾತದಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

Also Read  ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ - ಆರೋಪಿ ಅಂದರ್

 

error: Content is protected !!
Scroll to Top