ವಕೀಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ರಾಮನಗರ, ಆ. 23.  ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

ಮೃತಪಟ್ಟ ವಕೀಲೆಯನ್ನು ವಾಸುಕಿ(25) ಎಂದು ಗುರುತಿಸಲಾಗಿದ್ದು, ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

 

 

Scroll to Top