“ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ”- ಪ್ರಧಾನಿ ನರೇಂದ್ರ ಮೋದಿ   

(ನ್ಯೂಸ್ ಕಡಬ) newskadaba.c0m ಪಾರ್ಸಾ, ಆ. 23.  “ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತವು ದೃಢವಾಗಿ ನಂಬುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ.

ಅವರು ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವಾಗ, ಈ ಹೇಳಿಕೆ ನೀಡಿದ್ದಾರೆ. ಮತ್ತು ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕುರಿತು ಪ್ರಸ್ತಾಪಿಸಿದ್ದಾರೆ.

 

 

 

Scroll to Top