’ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ’  ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.c0m ಕೈವ್, ಆ. 24.  ಮೊದಲಿನಿಂದಲೂ ನಾವು ಶಾಂತಿ ಸ್ಥಾಪನೆಗೆ ಕರೆ ನೀಡಿದ್ದೇವೆ, ಭಾರತ ತಟಸ್ಥವಲ್ಲ. ನಾವು ಬುದ್ಧನ ಭೂಮಿಯಿಂದ ಬಂದಿದ್ದೇವೆ. ಅಲ್ಲಿ ಯುದ್ಧಕ್ಕೆ ಸ್ಥಳವಿಲ್ಲ. ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಮಹಾತ್ಮ ಗಾಂಧಿಯವರ ಭೂಮಿಯಿಂದ ಬಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ.

ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೊತೆಗಿನ ಸಂಭಾಷಣಾ ಸಮಯದಲ್ಲಿ ಈ ಹೇಳಿಕೆ ನೋಡಿದ್ದಾರೆ. ಐರೋಪ್ಯ ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುವುದರೊಂದಿಗೆ ಇತಿಹಾಸ ನಿರ್ಮಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

Also Read  ವರ್ಷದಲ್ಲಿ 3 ಸಾವಿರ ಉದ್ಯೋಗ ಕಡಿತ ಮಾಡಲಿದೆ ಜರ್ಮನಿಯ ಎಸ್‌ಎಪಿ

 

error: Content is protected !!
Scroll to Top