ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು

(ನ್ಯೂಸ್ ಕಡಬ) newskadaba.c0m ಆಂಧ್ರಪ್ರದೇಶ, ಆ. 26.  ಹೈದರಾಬಾದ್‌ ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.

ಚವಾಣ್, ಆರಂಭದಲ್ಲಿ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು ಮತ್ತು ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.

 

error: Content is protected !!

Join the Group

Join WhatsApp Group